ಇತ್ತೀಚಿನ ಸುದ್ದಿಗಳು

2020-21ನೇ ಸಾಲಿನಲ್ಲಿ ಜೂನ್ ರಿಂದ ನವೆಂಬರ್ ವರೆಗೆ 6 ತಿಂಗಳಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆ.

2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವದನ್ನು ತಡೆಹಿಡಿಯುವ ಬಗ್ಗೆ.

ಕೋವಿಡ್-19 ಕರ್ತವ್ಯನಿರತ ರಾಜ್ಯದ ಎಲ್ಲಾ ಇಲಾಖೆಗಳ ಎಲ್ಲಾ ವೃಂದದ ಸರ್ಕಾರಿ ನೌಕರರು ಸೋಂಕಿನಿಂದ ನಿಧನರಾದ ಸಂದರ್ಭದಲ್ಲಿ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡುವ ಬಗ್ಗೆ.

ಹೆಚ್.ಆರ್.ಎಂ.ಎಸ್ ನಲ್ಲಿ ಮಾರ್ಚ್-2020 ರ ವೇತನ ಪಾವತಿಸುವ ಬಗ್ಗೆ.

ಕೋವೀಡ್-19 ಸಾಂಕ್ರಮಿಕ ರೋಗದಿಂದ ತುತ್ತಾದವರಿಗೆ ಪರಿಹಾರ ಒದಗಿಸುವ ಬಗ್ಗೆ.

ಕೋವಿಡ್-19 ಗೆ ಸಂಬಂಧಿಸಿದಂತೆ ಅನುದಾನಿತ ಶಾಲಾ ಶಿಕ್ಷಕರಿಗೆ ಪರಿಹಾರ

ಬಾಕಿ ವೇತನ ಮತ್ತು ವೇತನ ಭತ್ಯೆಗಳನ್ನು ಪಾವತಿಸಲು ಕಡತಗಳನ್ನು ಆರ್ಥಿಕ ಇಲಾಖೆಗೆ ಸಲ್ಲಿಸುವ ಬಗ್ಗೆ.

2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಸಾಮಾನ್ಯ ಸೂಚನೆಗಳು ವೆಚ್ಚ ಅಂದಾಜುಗಳ ತಯಾರಿಕೆಯ ಬಗ್ಗೆ (ವೇತನಗಳನ್ನು ಹೊರತುಪಡಿಸಿ)

2021-22ನೇ ಸಾಲಿನ ಅನುಬಂಧ-ಬಿ –ವೇತನಗಳ ಅಂದಾಜುಗಳು

2021-21ನೇ ಸಾಲಿನ ಆಯವ್ಯಯ ರಾಜಸ್ವ ಜಮೆ ತಯಾರಿಕೆಯ ಬಗ್ಗೆ.

2020-21ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ವೆಚ್ಚ ಮಾಡಲು ಅನುಮತಿ ಪತ್ರ ನೀಡುವ ಕುರಿತು.

ಭವಿಷ್ಯ ನಿಧಿ ಅಂಶಿಕ/ಅಂತಿಮ ಹಿಂತೆಗೆತಗಳನ್ನು ಇಲಾಖಾಧಿಕಾರಿಗಳ ಮೂಲಕ ಪಾವತಿಸುವ ಬಗ್ಗೆ ನಿಯಮಗಳಿಗೆ ತಿದ್ದುಪಡಿ ತರುವ ಬಗ್ಗೆ.

2020-21 ನೇ ಸಾಲಿನಲ್ಲಿ ನವೆಂಬರ್ 2020 ರಿಂದ ಫೆಬ್ರವರಿ 2021 ರವರೆಗೆ 4 ತಿಂಗಳ ವೇತನ ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯ ಬಗ್ಗೆ.

ಇಲಾಖಾಗಳು ಫಲಾನುಭವಿ ಆಧಾರಿತ ಪಾವತಿಗಳನ್ನು ಇ-ಆಡಳಿತ ಇಲಾಖೆಯ DBT Platform ಮೂಲಕ ಪಾವತಿಸುವ ಕುರಿತು

2020-21ನೇ ಸಾಲಿನಲ್ಲಿ ಗುತ್ತಿಗೆ/ಹೊರಗುತ್ತಿಗೆ/ನಿಯೋಜನೆ ಮತ್ತಿತರ ವೇತನ/ಸಂಬಂಧಿತ ಅನುದಾನಗಳನ್ನು ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯ ಬಗ್ಗೆ.

2021-22ನೇ ಸಾಲಿನ ಅನುಬಂಧ-ಬಿ-ವೇತನಗಳ ಅಂದಾಜುಗಳಿಗೆ ನಿಗಧಿಪಡಿಸಿದ ಕಾಲಮಿತಿಯನ್ನು ವಿಸ್ತರಿಸುವ ಬಗ್ಗೆ

2020-21ನೇ ಸಾಲಿನಲ್ಲಿ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ಪಿಂಚಣಿಗೆ ಸಂಬಂಧಿಸಿದ ಅನುದಾನಗಳನ್ನು ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸುವ ಬಗ್ಗೆ.

ಸೇವೆಗಳು ಮತ್ತು ಯೋಜನೆಗಳು

ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು
 • ಗೌಪ್ಯತಾ ನೀತಿ
 • ಸಹಾಯ
 • ಪರದೆ ವಾಚಕ
 • ಮಾರ್ಗಸೂಚಿಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ