ಮಾಹಿತಿಹಕ್ಕು​ 4(1)A

ಮಾಹಿತಿಹಕ್ಕುಕಾಯ್ದೆ 4(1)A

ಕಾಯ್ದೆಯಬಗ್ಗೆ 

 

ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು,

ಈ ಅಧಿನಿಯಮದಅಡಿಯಲ್ಲಿ ಮಾಹಿತಿಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತು ನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾದಾಖಲೆಗಳನ್ನು ನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು, ಗಣಕೀಕರಣಕ್ಕೆ ಸೂಕ್ತವಾದ ಎಲ್ಲದಾಖಲೆಗಳನ್ನು ಗಣಕೀಕರಿಸುವಂತೆ ಮತ್ತು ಅಂತಹದಾಖಲೆಗಳು ಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕ ಕಲ್ಪಿಸುವಂತೆ ಮಾಡತಕ್ಕದ್ದು;​

 

ಮಾಹಿತಿ ಹಕ್ಕು ಅಧಿನಿಯಮ 2005ರಡಿ ನಿಯಮ 4.1()ಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಕೆಳಕಂಡಂತೆ ಪ್ರಕಟಿಸಲಾಗಿದೆಕರ್ನಾಟಕ ಸರ್ಕಾರದ ಸಚಿವಾಲಯದ ಇಲಾಖೆಯ ಪತ್ರ ಹಾಗೂ ಕಡತಗಳ ಚಲನವಲನ ,ಮುಕ್ತಾಯಗೊಂಡಿರುವ ಕಡತ ಹಾಗೂ ಪತ್ರಗಳ ಸಂಪೂರ್ಣ ವಿವರಗಳನ್ನು ಗಣಕೀಕೃತಗೊಳಿಸಿಸಚಿವಾಲಯದ ಅಂತರ್ಜಾಲ http://www.karnataka.gov.in​  ನಲ್ಲಿ ಲಭ್ಯಪಡಿಸಲಾಗಿದ್ದು,  ಆರ್ಥಿಕ ಇಲಾಖೆಯನ್ನು ಆಯ್ಕೆ ಮಾಡಿಕೊಂಡು ಮಾಹಿತಿಯನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ನವೀಕರಣ​ : 17-10-2019 12:52 PM ಅನುಮೋದಕರು: Finance Department